ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ
ಗ್ಯಾಂಗ್ಟಕ್: ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಮಂಗಳವಾರ ಭಾರಿ ಹಿಮಪಾತ ಸಂಭವಿಸಿ ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ರಾಜಧಾನಿ ಗ್ಯಾಂಗ್ಟಕ್‌ನ ಆಸ್ಪತ್ರೆಗೆ ಕರೆತರಲಾಗುತ್ತಿದೆ ಮತ್ತು 22ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.ಹಿಮದಡಿ ಸಿಲುಕಿರುವವರ ರಕ್ಷಣೆ ಮತ್ತು ರಸ್ತೆ ತೆರವು ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ.ನಾಥುಲಾ ಪಾಸ್ ಚೀನಾದ ಗಡಿಯಲ್ಲಿದ್ದು, ಅದರ ರಮಣೀಯ ಸೌಂದರ್ಯದಿಂದಾಗಿ ಪ್ರಮುಖ ಪ್ರವಾಸಿ ತಾಣವಾಗಿದೆ. ಜವಾಹರಲಾಲ್ ನೆಹರು ಮಾರ್ಗದ 14ನೇ ಮೈಲಿಗಲ್ಲು […]
ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ Read More »