ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ : ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ
ಸುಳ್ಯ: ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮ ತಾಲೂಕಿನ ಸ. ಹಿ. ಪ್ರಾಥಮಿಕ ಶಾಲೆ, ಮುಳ್ಯ ಅಟ್ಲೂರಿನಲ್ಲಿ ನಡೆಯಿತು. ಟ್ರಸ್ಟ್‌ನ ಗೌರವ ಅಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಫಾಲಚಂದ್ರ ವೈ.ವಿ, ಸಲಹಾ ಸಮಿತಿ ಸದಸ್ಯೆೋೋ ಡಾ. ಅನುರಾಧಾ ಕುರುಂಜಿ, ಸ್ಥಳೀಯ ಸಮಿತಿಯ ಗೌರವ ಸಂಚಾಲಕ ಶಿವರಾಮ್ ಕೇನಾಜೆ, ಸಂಚಾಲಕ ನಾಗರಾಜ್ ಮುಳ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಅಟ್ಲೂರು, ಶಾಲಾ […]
ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ : ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ Read More »










