ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮನ
ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವ ಉದ್ಘಾಟನೆ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ಡಿ.16 ನಡೆಯಲಿರುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗುವ ಸಲುವಾಗಿ ರಾಷ್ಟ್ರಪತಿ ಆಗಮಿಸಲಿದ್ದಾರೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದ ಡಿ.22ರವರೆಗೆ ಏಳು ದಿನಗಳ ಕಾಲ ಬೃಹತ್ ಸಮಾರಂಭ ನಡೆಯಲಿದೆ. ಜಯಂತಿ ಮಹೋತ್ಸವ ಹಿನ್ನೆಲೆ […]
ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮನ Read More »










