ಕಾರು-ಬಸ್ ಡಿಕ್ಕಿ : ಮಗು ಸಹಿತ ಮೂವರು ಸಾವು
ಶಿವಮೊಗ್ಗ: ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಭೀಕರ ಅಪಘಾತ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ. ಮಗು, ಕಾರಿನ ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದು ಕಾರಿನಲ್ಲಿದ್ದ ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ […]
ಕಾರು-ಬಸ್ ಡಿಕ್ಕಿ : ಮಗು ಸಹಿತ ಮೂವರು ಸಾವು Read More »










