ಗಡೀಪಾರು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ತಮ್ಮ ಗಡೀಪಾರು ಅರ್ಜಿಯನ್ನು ಪ್ರಶ್ನೆ ಮಾಡಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದು ಮಾಡಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡೀಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರ ಅರ್ಜಿ ವಜಾಗೊಳಿಸಿದೆ. ಗಡೀಪಾರು ಪ್ರಶ್ನಿಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬಹುದು. ಹೀಗಾಗಿ ರಿಟ್ ಅರ್ಜಿ ಊರ್ಜಿತವಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೆಯೇ ಗಡೀಪಾರು ಸಂಬಂಧ ಎರಡು ವಾರ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ […]
ಗಡೀಪಾರು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »










