ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ : ಮುಂದುವರಿದ ಕೊಲೆಗಳ ಸರಣಿ
24 ತಾಸುಗಳಲ್ಲಿ ಮೂವರು ಹಿಂದೂಗಳ ಮರ್ಡರ್ ಢಾಕಾ: ಬಾಂಗ್ಲಾದೇಶದಲ್ಲಿ ದಿನಸಿ ಅಂಗಡಿಯ ಮಾಲೀಕನಾಗಿದ್ದ ಹಿಂದೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಮೂರನೇ ಘಟನೆಯಾಗಿದೆ. ಹತ್ಯೆಯಾದವರನ್ನು ಮೋನಿ ಚಕ್ರವರ್ತಿ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯಲ್ಲಿ ಅವರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಗೂ ಕೆಲವು ಗಂಟೆಗಳ ಮೊದಲು, ಜಶೋರ್ ಜಿಲ್ಲೆಯಲ್ಲಿ ಕಾರ್ಖಾನೆ ಮಾಲೀಕರು ಹಾಗೂ ಪತ್ರಿಕೆಯೊಂದರ […]
ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ : ಮುಂದುವರಿದ ಕೊಲೆಗಳ ಸರಣಿ Read More »










