ಔಷಧಗಳ ಬೆಲೆ ಶೇ.15ರಷ್ಟು ಹೆಚ್ಚಳ
ಯುದ್ಧದಿಂದಾಗಿ ಪೆಟ್ರೋಕೆಮಿಕಲ್ಸ್ ಪೂರೈಕೆಯಿಲ್ಲದೆ ಫಾರ್ಮಾ ಕಂಪನಿಗಳಿಗೆ ಸಂಕಷ್ಟ ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಅಗತ್ಯ ಮಾತ್ರೆಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಯುದ್ಧದ ಪರಿಣಾಮ ಸಪ್ಲೈ ಚೈನ್ ಮೇಲೆ ಹೊಡೆತ ಬಿದ್ದ ಕಾರಣ ಔಷಧಗಳ ದರ ಸರಾಸರಿ ಶೇ.15ರಷ್ಟು ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ ಮಾತ್ರೆಗಳ ಬೆಲೆ ಹೆಚ್ಚಳವಾಗಿದೆ. ಪ್ಯಾರಸಿಟಮಲ್, ಕಾರ್ಡಿಯಾಕ್ ಡ್ರಗ್ಸ್, ಡಯಾಬಿಟಿಸ್ ಡ್ರಗ್ಸ್, ಗ್ಯಾಸ್ಟ್ರಿಕ್ ಟ್ಯಾಬ್ಲೆಟ್, ಕಾಫ್ ಸಿರಪ್, ಐರನ್ ಟಾನಿಕ್ಸ್ ಸೇರಿ […]
ಔಷಧಗಳ ಬೆಲೆ ಶೇ.15ರಷ್ಟು ಹೆಚ್ಚಳ Read More »










