ಇಂದು ರಷ್ಯಾ ಅಧ್ಯಕ್ಷ ಪುಟಿನ್ ಭಾರತ ಭೇಟಿ
ಹೀಗಿದೆ ರಷ್ಯಾ ಅಧ್ಯಕ್ಷರ ಬಂದೋಬಸ್ತ್ ವ್ಯವಸ್ಥೆ ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಗುರುವಾರ ಸಂಜೆಯ ವೇಳೆ ಪುಟಿನ್ ಅವರ ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಗಲಿದೆ. ಐದು ಸ್ತರದ ರಕ್ಷಣಾ ವ್ಯವಸ್ಥೆಯೊಂದಿಗೆ ಪುಟಿನ್ 2 ದಿನಗಳ ಭಾರತದಲ್ಲಿ ತಂಗಲಿದ್ದಾರೆ. ಪುಟಿನ್ ಆಗಮನಕ್ಕೆ ಮೊದಲೇ ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು 50ಕ್ಕೂ ಹೆಚ್ಚು ರಷ್ಯಾದ ಭದ್ರತಾ ಸಿಬ್ಬಂದಿ ತಂಡ ದೆಹಲಿಗೆ ಆಗಮಿಸಿದೆ. ಪುಟಿನ್ ಭದ್ರತೆಯ ಹೊಣೆ ಪ್ರೆಸಿಡೆನ್ಶಿಯಲ್ ಸೆಕ್ಯೂರಿಟಿ […]
ಇಂದು ರಷ್ಯಾ ಅಧ್ಯಕ್ಷ ಪುಟಿನ್ ಭಾರತ ಭೇಟಿ Read More »










