ಟೆರರ್ ಡಾಕ್ಟರ್ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ
ಅಲ್-ಫಲಾಹ್ ವಿವಿಯ ಕೊಠಡಿಯಲ್ಲೇ ಕಂತೆ ಕಂತೆ ಹಣ ಸಂಗ್ರಹಿಸಿಟ್ಟಿದ್ದ ಶಾಹಿನಾ ನವದೆಹಲಿ: ದೆಹಲಿ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಅಲ್-ಫಲಾಹ್ ವಿಶ್ವವಿದ್ಯಾಲಯದ ಟೆರರ್ ಡಾಕ್ಟರ್ ಶಾಹಿನಾ ಸಯೀದ್ ಕೊಠಡಿಯಲ್ಲಿ 18 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ವಿಶ್ವವಿದ್ಯಾಲಯದ ರೂಮ್ ನಂಬರ್ 22ರಲ್ಲಿ ಶೋಧ ನಡೆಸಿದಾಗ ಪ್ಲಾಸ್ಟಿಕ್ ಕವರ್ನಲ್ಲಿ ಸುತ್ತಿ ಇಟ್ಟಿದ್ದ ಹಣ ಪತ್ತೆಯಾಗಿದೆ. ಶಾಹಿನಾಗೆ ಈ ಪ್ರಮಾಣದ ಹಣ ಎಲ್ಲಿಂದ ಸಿಕ್ಕಿದೆ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 10ರಂದು […]
ಟೆರರ್ ಡಾಕ್ಟರ್ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ Read More »










