ಶಾಸಕ, ಸಂಸದರ ಮಕ್ಕಳಿಗೆ ಟಿಕೆಟ್ ನೀಡಲು ಮೋದಿ ಅಸಮ್ಮತಿಯಿಂದ ಬಿಜೆಪಿ ಪಟ್ಟಿ ವಿಳಂಬ
ಮಗನ ವಿಚಾರದಲ್ಲಿ ಯಡಿಯೂರಪ್ಪಗೆ ಆತಂಕ ಬೆಂಗಳೂರು : ಹಾಲಿ ಶಾಸಕರು ಮತ್ತು ಸಂಸದರ ಮಕ್ಕಳಿಗೆ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ಅಸಮ್ಮತಿ ವ್ಯಕ್ತಪಡಿಸಿರುವುದು ಬಿಜೆಪಿ ಟಿಕೆಟ್ ಘೋಷಣೆ ವಿಳಂಬವಾಗಲು ಕಾರಣ ಎಂಬ ಮಾಹಿತಿ ಬಿಜೆಪಿ ಪಾಳಯದಿಂದ ಹೊರಬಿದ್ದಿದೆ. ಭಾನುವಾರವೇ ಘೋಷಣೆಯಾಗಬೇಕಿದ್ದ ಮೊದಲ ಪಟ್ಟಿಯಲ್ಲಿ ಮೋದಿ ಹಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಲು ರಾಜ್ಯ ನಾಯಕರು ಮತ್ತೆ ಚರ್ಚೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲು ಇನ್ನೂ ಒಂದು ಅಥವಾ […]
ಶಾಸಕ, ಸಂಸದರ ಮಕ್ಕಳಿಗೆ ಟಿಕೆಟ್ ನೀಡಲು ಮೋದಿ ಅಸಮ್ಮತಿಯಿಂದ ಬಿಜೆಪಿ ಪಟ್ಟಿ ವಿಳಂಬ Read More »