ಧರ್ಮಸ್ಥಳ ಕೇಸ್ : 3 ತಿಂಗಳಿಂದ ಜೈಲಿನಲ್ಲಿರುವ ಚಿನ್ನಯ್ಯನಿಗೆ ಜಾಮೀನು
ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದ ಕೋರ್ಟ್ ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಬುರುಡೆ ಗ್ಯಾಂಗಿನ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಬಾಂಡ್ ಒದಗಿಸುವುದು ಸೇರಿ 12 ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ. ಪ್ರಕರಣದಲ್ಲಿ ಅಗಸ್ಟ್ 23ರಂದು ಸುಧೀರ್ಘ ವಿಚಾರಣೆ ಬಳಿಕ ದೂರುದಾರ ಚಿನ್ನಯ್ಯನ ಬಂಧನವಾಗಿತ್ತು. ಸುಮಾರು ಮೂರು ತಿಂಗಳಿಂದ ಚಿನ್ನಯ್ಯ ಶಿವಮೊಗ್ಗದ ಜೈಲಿನಲ್ಲಿದ್ದಾನೆ. ಮುಂದೆ ಇದೇ ರೀತಿಯ ಅಪರಾಧಕ್ಕೆ […]
ಧರ್ಮಸ್ಥಳ ಕೇಸ್ : 3 ತಿಂಗಳಿಂದ ಜೈಲಿನಲ್ಲಿರುವ ಚಿನ್ನಯ್ಯನಿಗೆ ಜಾಮೀನು Read More »










