ಸುದ್ದಿ

ಸುಳ್ಯ: ಜಾಗದ ತಕರಾರಿನ ಹಿನ್ನೆಲೆಯಲ್ಲಿ ಕತ್ತಿಯಿಂದ ಹಲ್ಲೆ

ಸುಳ್ಯ : ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಸುಳ್ಯದ ಕೊಲ್ಲಮೊಗ್ರದ ಶಿವಾಲದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಲ್ಲೆಗೊಳಗಾದವರು. ಭರತ್ ಶಿವಾಲ ಹಲ್ಲೆ ನಡೆಸಿದ ಆರೋಪಿ. ವಿಶ್ವನಾಥ ರೈ ಮತ್ತು ಭರತ್ ಶಿವಾಲ ನಡುವೆ ಹಲವು ಸಮಯಗಳಿಂದ ಜಾಗದ ತಕರಾರು ಇತ್ತು. ಈ ನಡುವೆ ಭರತ್ ಶಿವಾಲ ರಸ್ತೆಯನ್ನು ಅಗಲೀಕರಣಗೊಳಿಸಿದ್ದರು. ಇದೇ ಸಂದರ್ಭ ವಿಶ್ವನಾಥ ರೈ ತನ್ನ ಜಾಗಕ್ಕೆ ಬೇಲಿ ಹಾಕುತ್ತಿದ್ದಾಗ ಮತ್ತೆ ವಿವಾದ ಉಂಟಾಗಿದೆ. ಬೇಲಿ ತೆಗೆಯುವ […]

ಸುಳ್ಯ: ಜಾಗದ ತಕರಾರಿನ ಹಿನ್ನೆಲೆಯಲ್ಲಿ ಕತ್ತಿಯಿಂದ ಹಲ್ಲೆ Read More »

ಉಡುಪಿಯಲ್ಲಿ ಮೋದಿಯ ರೋಡ್‌ ಶೋ ರದ್ದು

ನ.28ಕ್ಕೆ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಲಿರುವ ಪ್ರಧಾನಿ ಉಡುಪಿ: ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸರುವುದನ್ನು ಪ್ರಧಾನಮಂತ್ರಿಗಳ ಕಚೇರಿ (ಪಿಎಂಒ) ದೃಢಪಡಿಸಿದೆ. ನವೆಂಬರ್ 28ರಂದು ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡುವ ಬಗ್ಗೆ ಪ್ರಧಾನಿ ಕಚೇರಿ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಆ ವೇಳಾಪಟ್ಟಿಯ ಪ್ರಕಾರ ಪ್ರಧಾನಿ ಮೋದಿ ನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ

ಉಡುಪಿಯಲ್ಲಿ ಮೋದಿಯ ರೋಡ್‌ ಶೋ ರದ್ದು Read More »

ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗಷ್ಟೇ ಊರಿಗೆ ಬಂದಿದ್ದ. ನ. 21 ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ನೋಡುತ್ತಿದ್ದ, ಬಳಿಕ ಕಾಣೆಯಾಗಿದ್ದ. ಅನುಮಾನಗೊಂಡ ಮನೆ ಮಂದಿ ಆತನನ್ನು ಹುಡುಕಾಡಿದ್ದು, ಈ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈತನ

ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಯಕ್ಷಗಾನ ಕಲಾವಿದರಿಗೆ ಅವಮಾನ ಉದ್ದೇಶಪೂರ್ವಕ : ಭರತ್‌ ಶೆಟ್ಟಿ

ಪುರುಷೋತ್ತಮ ಬಿಳಿಮಲೆ ಮೂಲಕ ಕಾಂಗ್ರೆಸ್‌ ಷಡ್ಯಂತ್ರ ಎಂದು ಆರೋಪ ಮಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಯಕ್ಷಗಾನ ಕಲಾವಿದರ ಕುರಿತು ನೀಡಿರುವ ಅವಮಾನಕಾರಿ ಹೇಳಿಕೆ ಉದ್ದೇಶಪೂರ್ವಕ. ಹಿಂದೂ ಸಂಪ್ರದಾಯಯ ಆಚಾರ, ವಿಚಾರಗಳಿಗೆ ಧಕ್ಕೆ ತರುವ ಕೆಲಸ ಕರ್ನಾಟಕದ ಕಾಂಗ್ರೆಸ್ ಸರಕಾರದಿಂದ ನಿರಂತರವಾಗಿ ನಡೆಯುತ್ತಿದೆ. ಕರಾವಳಿ ಭಾಗದಲ್ಲಿ ಯಕ್ಷಗಾನಕ್ಕೆ ಅದರದ್ದೇ ಆದ ಮಹತ್ವವಿದೆ. ಯಕ್ಷಗಾನವನ್ನು ದೈವಿಕ ಕಲೆಯನ್ನಾಗಿ ಆಚರಿಸುವವರು ನಾವುಗಳು. ಯಕ್ಷಗಾನದಲ್ಲಿ ದೇವರ ವೇಷ ಹಾಕಿದ ಕಲಾವಿದರನ್ನು ಕಂಡಾಗ ಕೈಮುಗಿಯುವವರು ನಾವು. ಬಹಳ ಶ್ರದ್ದಾ ,

ಯಕ್ಷಗಾನ ಕಲಾವಿದರಿಗೆ ಅವಮಾನ ಉದ್ದೇಶಪೂರ್ವಕ : ಭರತ್‌ ಶೆಟ್ಟಿ Read More »

ಧರ್ಮಸ್ಥಳ ಪ್ರಕರಣ : ಚಿನ್ನಯ್ಯನ ಜಾಮೀನು ಅರ್ಜಿ ಸೋಮವಾರ ವಿಚಾರಣೆ

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಚಿನ್ನಯ್ಯ ಜಾಮೀನು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಿನ್ನಯ್ಯ ಪರ ವಕೀಲರು ನ.21ರಂದು ಎರಡನೇ ಭಾರಿಗೆ ಜಾಮೀನು ನೀಡಲು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ

ಧರ್ಮಸ್ಥಳ ಪ್ರಕರಣ : ಚಿನ್ನಯ್ಯನ ಜಾಮೀನು ಅರ್ಜಿ ಸೋಮವಾರ ವಿಚಾರಣೆ Read More »

ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಲಾರಿ ಪೊಲೀಸ್ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು

ಸುಳ್ಯ: ಯಾವುದೇ ಪರವಾನಗಿ ಹೊಂದಿದೆ ಮಡಿಕೇರಿಗೆ ‌ಕೇರಳದ ಕಡೆಯಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಿಂಚಿಪದವು ಎಂಬಲ್ಲಿಂದ ಸುಮಾರು 400 ಕೆಂಪುಕಲ್ಲುಗಳನ್ನು ಹೇರಿಕೊಂಡು ಮಡಿಕೇರಿಯ ಕಡೆಗೆ ಲಾರಿ ಹೋಗುತ್ತಿತ್ತು. ಈ ಲಾರಿಯನ್ನು ಕಲ್ಲುಗುಂಡಿ ಹೊರಠಾಣೆಯ ಸಮೀಪ ಪೊಲೀಸರು ಪರಿಶೀಲನೆ ನಡೆಸಿದಾಗ ಪರವಾನಗಿ ಇಲ್ಲದಿರುವುದು ಗೊತ್ತಾಗಿದೆ. ತಕ್ಷಣವೇ ಕಲ್ಲುಗುಂಡಿ ಹೊರಠಾಣಾ ಪೊಲೀಸರು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಸುಳ್ಯ ಪೊಲೀಸರು ಅಕ್ರಮವಾಗಿ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ

ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಲಾರಿ ಪೊಲೀಸ್ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಸಂಸ್ಕೃತವನ್ನು ಸತ್ತ ಭಾಷೆ ಎಂದು ಹೇಳಿ ವಿವಾದ ಎಬ್ಬಿಸಿದ ಉದಯನಿಧಿ ಸ್ಟಾಲಿನ್

ಚೆನ್ನೈ: ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ‌ಸ್ಟಾಲಿನ್ ಸದ್ಯ ಮತ್ತೊಂದು ವಿವಾದವನ್ನು ಮೈಮೇಲೆಳೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ತಮಿಳು ಭಾಷೆಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆಪಾದಿಸಿರುವ ಅವರು, ಸಂಸ್ಕೃತವನ್ನು ಸತ್ತ ಭಾಷೆ ಎನ್ನುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಂಸ್ಕೃತವನ್ನು ಉತ್ತೇಜಿಸಲು ಪ್ರಧಾನಿ ಮೋದಿ ತಮಿಳನ್ನು ಬದಿಗಿಟ್ಟಿದ್ದಾರೆ. ನೀವು ತಮಿಳು ಕಲಿಯಲು ಉತ್ಸುಕರಾಗಿದ್ದರೆ, ನೀವು ಮಕ್ಕಳಿಗೆ ಹಿಂದಿ ಮತ್ತು ಸಂಸ್ಕೃತವನ್ನು ಏಕೆ ಕಲಿಸುತ್ತಿದ್ದೀರಿ?” ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನೆ ಮಾಡಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ

ಸಂಸ್ಕೃತವನ್ನು ಸತ್ತ ಭಾಷೆ ಎಂದು ಹೇಳಿ ವಿವಾದ ಎಬ್ಬಿಸಿದ ಉದಯನಿಧಿ ಸ್ಟಾಲಿನ್ Read More »

ತುಂಗಾ ನದಿಯಲ್ಲಿ ಬಾಂಬ್‌ ಸ್ಫೋಟಿಸಿದ ಇಬ್ಬರು ಐಸಿಸ್‌ ಉಗ್ರರಿಗೆ ಜೈಲು ಶಿಕ್ಷೆ

ನದಿಯಲ್ಲಿ ಪ್ರಾಯೋಗಿಕವಾಗಿ ಸ್ಫೋಟ ನಡೆಸಿದ್ದ ಉಗ್ರರು ಶಿವಮೊಗ್ಗ: ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣದ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ ಫೈಜಲ್ ಶಿಕ್ಷೆಗೊಳಗಾದ ಆರೋಪಿಗಳು. ಆರೋಪಿಗಳಿಗೆ 6 ವರ್ಷಗಳ ಜೈಲು ಶಿಕ್ಷೆ ಜೊತೆಗೆ ತಲಾ 59,000 ರೂ. ದಂಡ ಕೂಡ ವಿಧಿಸಲಾಗಿದೆ. 4 ವರ್ಷಗಳ ಹಿಂದೆ

ತುಂಗಾ ನದಿಯಲ್ಲಿ ಬಾಂಬ್‌ ಸ್ಫೋಟಿಸಿದ ಇಬ್ಬರು ಐಸಿಸ್‌ ಉಗ್ರರಿಗೆ ಜೈಲು ಶಿಕ್ಷೆ Read More »

ದುಬೈ ಏರ್‌ಶೋನಲ್ಲಿ ತೇಜಸ್‌ ಪತನ : 37 ವರ್ಷದ ಪೈಲಟ್‌ ದುರ್ಮರಣ

ಭಾರತಕ್ಕೆ ಆಘಾತ ನೀಡಿದ ಯುದ್ಧ ವಿಮಾನ ಪತನ; ತನಿಖೆಗೆ ಆದೇಶ ನವದೆಹಲಿ: ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಚ್‌ಎಎಲ್‌ ನಿರ್ಮಿತ ತೇಜಸ್‌ ಯುದ್ಧ ವಿಮಾನ (ಎಲ್‌ಸಿಎ ಎಂಕೆ -1) ಪತನಗೊಂಡು, ಭಾರತೀಯ ವಾಯುಪಡೆಯ ಪೈಲಟ್‌ ವಿಂಗ್‌ ಕಮಾಂಡರ್‌ ನಮಾಂಶ್‌ ಸ್ಯಾಲ್ ಮೃತಪಟ್ಟಿದ್ದಾರೆಂದು ದೃಢಪಡಿಸಲಾಗಿದೆ. ಕಾರ್ಯಕ್ರಮದ ಕೊನೆಯ ದಿನದಂದು 37 ವರ್ಷದ ಪೈಲಟ್‌ ಕೆಳಮಟ್ಟದ ಏರೋಬ್ಯಾಟಿಕ್ ಕೌಶಲ ನಿರ್ವಹಿಸುತ್ತಿದ್ದಾಗ ಫೈಟರ್ ಜೆಟ್ ಪತನಗೊಂಡಿದೆ. ದುರದೃಷ್ಟಕರ ಘಟನೆಯಲ್ಲಿ ವಿಂಗ್‌ ಕಮಾಂಡರ್‌ ಸಾವಿಗೀಡಾಗಿದರು. ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಹಿಮಾಚಲ ಪ್ರದೇಶದ

ದುಬೈ ಏರ್‌ಶೋನಲ್ಲಿ ತೇಜಸ್‌ ಪತನ : 37 ವರ್ಷದ ಪೈಲಟ್‌ ದುರ್ಮರಣ Read More »

ಕ್ಲೈಮ್ಯಾಕ್ಸ್‌ ತಲುಪಿದ ಪವರ್‌ ಶೇರಿಂಗ್‌ ಗುದ್ದಾಟ : ಸಿಎಂ, ಡಿಸಿಎಂ ಬಣಗಳಿಂದ ತಂತ್ರಗಾರಿಕೆ

ಕಾಂಗ್ರೆಸ್‌ನಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ಬೆಂಗಳೂರು : ರಾಜ್ಯ ಕಾಂಗ್ರೆಸ್‌ನ ಒಳ ಜಗಳ ಕ್ಲೈಮಾಕ್ಸ್‌ ಹಂತ ತಲುಪಿದ್ದು, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿ ಒಬ್ಬರೊಗೊಬ್ಬರು ತಂತ್ರ-ಪ್ರತಿತಂತ್ರ ಹೆಣೆಯತೊಗಿದ್ದಾರೆ. ಈ ನಾಯಕತ್ವ ಬದಲಾವಣೆ ಜಗಳ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದ್ದು, ಬಗೆಹರಿಸಲು ದಾರಿ ಕಾಣದೆ ಅಸಹಾಯಕವಾಗಿ ಕುಳಿತಿದೆ. ಇಷ್ಟು ದಿನ ತೆರೆಮರೆಯಲ್ಲಿ ನಡೆದಿದ್ದ ಗದ್ದುಗೆ ಗುದ್ದಾಟ ತೀವ್ರಗೊಂಡಿದೆ. ಆಡಳಿತ ಪಕ್ಷದ ಮೂಲಗಳ ಪ್ರಕಾರ ಸಿಎಂ ಆಪ್ತ ಬಳಗ ಸಿದ್ದರಾಮಯ್ಯನವರ ಮುಂದುವರಿಕೆಗೆ ಶಾಸಕರ

ಕ್ಲೈಮ್ಯಾಕ್ಸ್‌ ತಲುಪಿದ ಪವರ್‌ ಶೇರಿಂಗ್‌ ಗುದ್ದಾಟ : ಸಿಎಂ, ಡಿಸಿಎಂ ಬಣಗಳಿಂದ ತಂತ್ರಗಾರಿಕೆ Read More »

error: Content is protected !!
Scroll to Top