ಮೋದಿ ಭೇಟಿ ತಡೆಯಲು ಜಿಲೆಟಿನ್ ಕಡ್ಡಿ ಇಟ್ಟಿದ್ದ ದುಷ್ಕರ್ಮಿಗಳು
ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ನಡೆದಿದ್ದ ಸಂಚು ಬಯಲು ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಆರ್ಟ್ ಆಫ್ ಲೀವಿಂಗ್ ಆಶ್ರಮದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದ ಅಸಲಿ ಕಾರಣ ಕೊನೆಗೂ ತನಿಖೆಯಲ್ಲಿ ಬಯಲಾಗಿದೆ. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಈ ಪ್ರಕರಣವು ಯಾವುದೇ ಪ್ರಮುಖ ಉಗ್ರ ಸಂಘಟನೆಯ ಕೃತ್ಯವಲ್ಲ, ಬದಲಿಗೆ ಆಶ್ರಮದ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸಂಚು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಮೇ […]
ಮೋದಿ ಭೇಟಿ ತಡೆಯಲು ಜಿಲೆಟಿನ್ ಕಡ್ಡಿ ಇಟ್ಟಿದ್ದ ದುಷ್ಕರ್ಮಿಗಳು Read More »










