ಏ. 8 ರಂದು ಸಂಸದೀಯ ಮಂಡಳಿ ಸಭೆ : ಸಿಎಂ ಬೊಮ್ಮಾಯಿ, ಬಿಎಸ್.ವೈ ದೆಹಲಿಗೆ ಭೇಟಿ
ಬೆಂಗಳೂರು : 2 ದಿನಗಳ ಕಾಲ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಏ. 7 ರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ರಾಜ್ಯ ಚುನಾವಣಾ ಸಮಿತಿಯು ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ನಾಳೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ […]
ಏ. 8 ರಂದು ಸಂಸದೀಯ ಮಂಡಳಿ ಸಭೆ : ಸಿಎಂ ಬೊಮ್ಮಾಯಿ, ಬಿಎಸ್.ವೈ ದೆಹಲಿಗೆ ಭೇಟಿ Read More »