ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ : ಶಿಕ್ಷಣಾಧಿಕಾರಿ ತಾರಕೇಸರಿ
ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಇನ್ನಷ್ಟು ಹೆಚ್ಚಿಸಿ ತರಗತಿಗೆ ಒಂದರಂತೆ ಶಿಕ್ಷಕರನ್ನು ನಿಗದಿಪಡಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸೇರ್ಪಡೆ ಪ್ರಮಾಣ ಹೆಚ್ಚಿಸಲು ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರು ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಸಂಸ್ಥೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಲಭ್ಯವಾಗಬೇಕೆಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ತಿಳಿಸಿದರು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪೋಷಕರ ಮಹಾಸಭೆ ಮತ್ತು […]
ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ : ಶಿಕ್ಷಣಾಧಿಕಾರಿ ತಾರಕೇಸರಿ Read More »










