ಭಾರತೀಯ ವಿದ್ಯಾರ್ಥಿ ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡೇಟಿನಿಂದ ಮೃತ್ಯು
ಕೊಲಂಬಸ್ : ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಯೋರ್ವ ದುಷ್ಕರ್ಮಿಗಳ ಗುಂಡೇಟಿನಿಂದ ಸಾವನ್ನಪ್ಪಿರುವ ಘಟನೆ ಏ. 21 ರಂದು ಅಮೆರಿಕದಲ್ಲಿ ಸಂಭವಿಸಿದೆ.ಮೃತನನ್ನು ಸಾಯಿಶ್ ವೀರಾ(24) ಎಂದು ಗುರುತಿಸಲಾಗಿದೆ. ಇವರು ಕೊಲಂಬಸ್ ನ ಇಂಧನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಯುಎಸ್ ರಾಜ್ಯ ಓಹಿಯೋದ ಪೊಲೀಸರು ತಿಳಿಸಿದ್ದಾರೆ. ಸಾಯಿಶ್ ಸ್ನಾತಕೋತ್ತರ ಕೋರ್ಸ್ ಮಾಡುತ್ತಿದ್ದು ಕೇವಲ 10 ದಿನಗಳ ಅಂತರದಲ್ಲಿ ಪದವಿಯೊಂದಿಗೆ H1B ವೀಸಾದ ಅಡಿಯಲ್ಲಿ ಆಯ್ಕೆಯಾಗಿದ್ದರು. ಇಂಧನ […]
ಭಾರತೀಯ ವಿದ್ಯಾರ್ಥಿ ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡೇಟಿನಿಂದ ಮೃತ್ಯು Read More »