ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ
ಶಿವರಾಜ್ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಯಕ್ಷಗಾನದ ಕಥೆಯೇ ಸಿನಿಮಾ ಆದ ಚಿತ್ರ ಉಡುಪಿ: ಸುಮಾರು ಕಲಾವಿದರು ನಟಿಸಿರುವ, ಹಿರಿಯ ನಟ ಶಿವರಾಜ್ಕುಮಾರ್ ಪ್ರಮುಖ ಪಾತ್ರದಲ್ಲಿರುವ ಯಕ್ಷಗಾನವೇ ಕಥಾವಸ್ತು ಆಗಿ ಉಳ್ಳ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗಿದ್ದು, ಏ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಯಕ್ಷಗಾನ ಮತ್ತು ಯಕ್ಷಗಾನದ ಪಾತ್ರಗಳನ್ನು ಸಾಂದರ್ಭಿಕವಾಗಿ ಬಳಸಿಕೊಂಡಿರುವ ಅನೇಕ ಚಿತ್ರಗಳು ಬಂದಿವೆ. ಆದರೆ ಯಕ್ಷಗಾನ ಪ್ರಸಂಗವೊಂದನ್ನೇ ಸಿನಿಮಾ ಮಾಡಿ ಅದರಲ್ಲಿ ಯಕ್ಷಗಾನ ಕಲಾವಿದರೇ ನಟಿಸಿದ್ದು, ಇದೇ ಮೊದಲು. ಈ ಚಿತ್ರವನ್ನು ನಿರ್ದೇಶಿಸಿದವರು ಈಗಾಗಲೇ ಕನ್ನಡದಲ್ಲಿ […]
ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ Read More »