ಧರ್ಮಸ್ಥಳ ಪ್ರಕರಣ : ಎಸ್‌ಐಟಿ ವರದಿ ಮೇಲಿನ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ
ಆರು ಮಂದಿಯ ವಿರುದ್ಧ ಎಸ್‌ಐಟಿ ಸಲ್ಲಿಸಿರುವ ವರದಿ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿ ಮುಂದಿನ ಶನಿವಾರಕ್ಕೆ ವಿಚಾರಣೆ ಮುಂದೂಡಿದೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20ರಂದು ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ […]
ಧರ್ಮಸ್ಥಳ ಪ್ರಕರಣ : ಎಸ್‌ಐಟಿ ವರದಿ ಮೇಲಿನ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ Read More »










