ವಂಚಕ ರೋಷನ್ ಸಲ್ಡಾನನ 2.85 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ
ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ 200 ಕೋ. ರೂ. ವಂಚಿಸಿದ್ದ ಆರೋಪಿ ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಸಾಲ […]
ವಂಚಕ ರೋಷನ್ ಸಲ್ಡಾನನ 2.85 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ Read More »










