ಕೆಂಪುಕೋಟೆ ಕಾರು ಬಾಂಬ್ ಸ್ಫೋಟ ಪ್ರಕರಣ : ಇನ್ನೋರ್ವ ಆರೋಪಿ ಸೆರೆ
ಟೆರರ್ ಡಾಕ್ಟರ್ ಉಮರ್ ಉನ್ ನಬಿಗೆ ಆಶ್ರಯ ನೀಡಿದ್ದ ಆರೋಪಿ ನವದೆಹಲಿ: ದೆಹಲಿ ಕೆಂಪುಕೋಟೆ ಬಳಿ ಕಾರು ಬಾಂಬ್ ಸ್ಫೋಟ ಸಂಭವಿಸುವುದಕ್ಕೆ ಮುನ್ನ ಟೆರರ್ ಡಾಕ್ಟರ್ ಉಮರ್ ಉನ್ ನಬಿಗೆ ಆಶ್ರಯ ನೀಡಿದ್ದ ಆರೋಪದ ಮೇಲೆ ಫರಿದಾಬಾದ್ ನಿವಾಸಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ ಸೋಯಾಬ್ ಈ ಪ್ರಕರಣದ 7ನೇ ಆರೋಪಿ ಎಂದು ಎನ್ಐಎ ತಿಳಿಸಿದೆ. ಕೆಂಪುಕೋಟೆ ಸಮೀಪ ಕಾರು ಸ್ಫೋಟ ಸಂಭವಿಸುವುದಕ್ಕೆ ಮುನ್ನ ಸೋಯಾಬ್ ಉಗ್ರ ಉಮರ್ಗೆ ಆಶ್ರಯ ನೀಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. […]
ಕೆಂಪುಕೋಟೆ ಕಾರು ಬಾಂಬ್ ಸ್ಫೋಟ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »










