ನಳಿನ್ ಕುಮಾರ್ ಕಟೀಲ್ ಪರ ಡಿಕೆಶಿ ಬ್ಯಾಟಿಂಗ್
ರಾಜಕೀಯದಲ್ಲಿ ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ ಎಂದು ಅಚ್ಚರಿಯ ಹೇಳಿಕೆ ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ […]
ನಳಿನ್ ಕುಮಾರ್ ಕಟೀಲ್ ಪರ ಡಿಕೆಶಿ ಬ್ಯಾಟಿಂಗ್ Read More »