ತಲವಾರ್ ಹಿಡಿದು ಸಾಗುತ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ
ತಲವಾರ್ ಜಳಪಿಸುತ್ತಾ ಒಂದೇ ಬೈಕ್ನಲ್ಲಿ ಸಾಗುತ್ತಿದ್ದ ನಾಲ್ಕು ಮಂದಿ ಮಂಗಳೂರು: ಬೈಕ್ನಲ್ಲಿ ತಲವಾರ್ ಹಿಡಿದು ಸಾಗುತ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಮಂಗಳೂರು ಹೊರವಲಯದ ಬಜಪೆ ಸಮೀಪ ನಡೆದಿದೆ. ಬಜಪೆ ಸಮೀಪದ ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂಬವರ ಮೇಲೆ ನಾಲ್ವರು ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಈ ಪೈಕಿ ಪೊಲೀಸರು ಓರ್ವ ಆರೋಪಿ ಸಿನಾನ್ನನ್ನು ಜನರೇ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಬಜಪೆ ಬಳಿ ನಾಲ್ವರು ಆರೋಪಿಗಳು ಒಂದೇ ಬೈಕ್ನಲ್ಲಿ ತಲವಾರ್ ಹಿಡಿದು ಸಾಗುತ್ತಿದ್ದರು. ಇದನ್ನು ನೋಡಿ […]
ತಲವಾರ್ ಹಿಡಿದು ಸಾಗುತ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ Read More »










