ಸೂಪರ್ ಮಾರ್ಕೆಟ್ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು
ಸ್ಫೋಟದ ವೇಳೆ ಬಿಡುಗಡೆಯಾದ ವಿಷಾನಿಲದಿಂದಲೂ ಹಲವರು ಮೃತ ಮೆಕ್ಸಿಕೋ ಸಿಟಿ: ಉತ್ತರ ಮೆಕ್ಸಿಕೋದ ಸೂಪರ್ ಮಾರ್ಕೆಟ್ನಲ್ಲಿ ಭೀಕರ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ 23 ಮಂದಿ ಸಾವನ್ನಪ್ಪಿದ್ದಾರೆ. ಹರ್ಮೊಸಿಲ್ಲೊದ ವಾಲ್ಡೋ ಡಿಪಾರ್ಟ್ಮೆಂಟಲ್ ಸ್ಟೋರ್ನಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 11 ಮಂದಿ ಗಾಯಗೊಂಡಿದ್ದು, ಅವರನ್ನು ನಗರದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಬಿಡುಗಡೆಯಾದ ವಿಷಕಾರಿ ಅನಿಲ ಉಸಿರಾಟದಿಂದ ಹೆಚ್ಚಿನ ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಧಿವಿಜ್ಞಾನ ವೈದ್ಯಕೀಯ ಸೇವೆಯ ರಾಜ್ಯದ ಅಟಾರ್ನಿ ಜನರಲ್ ಗುಸ್ತಾವೋ ಸಲಾಸ್ ಮಾಹಿತಿ […]
ಸೂಪರ್ ಮಾರ್ಕೆಟ್ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು Read More »










