ಫ್ಲೈವುಡ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ
ಕುಂಬಳೆಯ ಪ್ರಸಿದ್ಧ ಅನಂತಪುರ ಕ್ಷೇತ್ರದ ಸಮೀಪ ಇರುವ ಕಾರ್ಖಾನೆಯಲ್ಲಿ ದುರಂತ ಮಂಗಳೂರು : ಪಕ್ಕದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪ ಅನಂತಪುರದಲ್ಲಿ ನಿನ್ನೆ ರಾತ್ರಿ ಫ್ಲೈವುಡ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಡೆಕೋರ್ ಪ್ಯಾನಲ್ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಈ ಮಹಾದುರಂತ ಸಂಭವಿಸಿದೆ. ಅನಂತಪುರ ಕೖಗಾರಿಕಾ ಪ್ರಾಂಗಣದ ಫ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ದುರಂತ ಉಂಟಾಗಿದೆ. ಸೋಮವಾರ ರಾತ್ರಿ ಸುಮಾರು ಏಳರ ವೇಳೆಗೆ ಭಾರಿ ಸ್ಫೋಟ ಸಂಭವಿಸಿದ್ದು, […]
ಫ್ಲೈವುಡ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ Read More »










