ಟೆಕ್ಕಿ ಮಹಿಳೆಯನ್ನೇ ಡಿಜಿಟಲ್ ಅರೆಸ್ಟ್ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್ ಖದೀಮರು
ರಾಜ್ಯದ ಅತಿದೊಡ್ಡ ಸೈಬರ್ ವಂಚನೆಗೆ ಬಲಿಪಶುವಾದ ವಿದ್ಯಾವಂತ ಮಹಿಳೆ ಬೆಂಗಳೂರು : ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠ ಮೊತ್ತ ಎಂಬುದಾಗಿ ಪೊಲೀಸ್ ಮೂಲಗಳು ಹೇಳಿವೆ. ಇಂದಿರಾನಗರದ ನಿವಾಸಿ 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಪಾತಕಿಗಳು ಆರು ತಿಂಗಳಿಗೂ ಹೆಚ್ಚು ಕಾಲ ನಿರಂತರ ಡಿಜಿಟಲ್ ಅರೆಟ್ಸ್ನಲ್ಲಿರಿಸಿ ಹಣ ದೋಚಿ […]
ಟೆಕ್ಕಿ ಮಹಿಳೆಯನ್ನೇ ಡಿಜಿಟಲ್ ಅರೆಸ್ಟ್ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್ ಖದೀಮರು Read More »










