ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ಮೊಬೈಲ್, ರಾಜಾತಿಥ್ಯ: ತನಿಖೆಗೆ NIA ಎಂಟ್ರಿ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನೊಳಗೆ ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ, ಜೈಲಿನಲ್ಲಿರುವ ಶಂಕಿತ ಉಗ್ರನ ಕೈಯೊಳಗೆ ಮೊಬೈಲ್ ಇರುವ ಚಿತ್ರವೊಂದು ವೈರಲ್ ಆಗಿದೆ. ಈ ಬಗ್ಗೆ ತನಿಖೆ ನಡೆಸಲು NIA ಮುಂದಾಗಿದೆ. ಶಂಕಿತ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಮೊಬೈಲ್ ಬಳಸುತ್ತಿರುವ ವಿಡಿಯೋ ಸಿಕ್ಕ ಬಳಿಕ ಎನ್‌ಐಎ ಅಧಿಕಾರಿಗಳು ತಕ್ಷಣ ಜೈಲಿಗೆ ಭೇಟಿ ನೀಡಿ ವಿಚಾರಣೆ ಆರಂಭಿಸಿದ್ದಾರೆ. ಮೊಬೈಲ್ ಉಗ್ರನ ಕೈಗೆ ಹೇಗೆ ತಲುಪಿತು ಎಂಬುದರ ಕುರಿತು ಅಧಿಕಾರಿಗಳು ಎಲ್ಲಾ ಆಯಾಮಗಳಿಂದಲೂ […]
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ಮೊಬೈಲ್, ರಾಜಾತಿಥ್ಯ: ತನಿಖೆಗೆ NIA ಎಂಟ್ರಿ Read More »










