ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆಗಲು ಶೇ.33 ಅಂಕ ಸಾಕು
ಫಲಿತಾಂಶ ಹೆಚ್ಚಿಸಲು ಕನಿಷ್ಠ ಅಂಕ ಮಿತಿ ಇಳಿಕೆ ಬೆಂಗಳೂರು: ಇನ್ನು ಮುಂದೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಶೇ. 33 ಅಂಕ ಪಡೆದರೆ ಸಾಕು. ಸರ್ಕಾರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತೇರ್ಗಡೆಗೆ ಇದ್ದ ಕನಿಷ್ಠ ಅಂಕಮಿತಿಯನ್ನು ಇನ್ನಷ್ಟು ಕಡಿಮೆಗೊಳಿಸಿದ್ದು, ಈ ಮೂಲಕ ಫಲಿತಾಂಶ ಹೆಚ್ಚಿಸುವ ಪ್ರಯತ್ನ ಮಾಡಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು […]
ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆಗಲು ಶೇ.33 ಅಂಕ ಸಾಕು Read More »










