ಹಿಂದೂ ದೇವರುಗಳ ಅವಹೇಳನ: ಬಾಲಕಿ ಮತ್ತಾಕೆಯ ಪೋಷಕರು ಅರೆಸ್ಟ್
ಲಕ್ನೋ: ಉತ್ತರ ಪ್ರದೇಶದಲ್ಲಿ ಹಿಂದೂ ದೇವತೆಗಳನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿದ ಬಾಲಕಿಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದ್ದು, ಆಕೆಯ ಪೋಷಕರನ್ನು ಬಂಧಿಸಲಾಗಿದೆ. ತನ್ನ ಇನ್ಸ್ಟಾಗ್ರಾಮ್ ಫಾಲೇವರ್ಸ್ ಸಂಖ್ಯೆ ಹೆಚ್ಚಬೇಕು ಎನ್ನುವ ಉದ್ದೇಶದಿಂದ ಬಾಲಕಿ ಈ ಕೃತ್ಯ ಎಸಗಿದ್ದಳು. ಒಂದು ನಿಮಿಷದ ವಿಡಿಯೋದಲ್ಲಿ ಆಕೆ ಹಿಂದೂ ದೇವರನ್ನು ಟೀಕೆ ಮಾಡಿದ್ದಳು. ಅವಳ ಈ ಕೃತ್ಯಕ್ಕೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ಆಕೆಯ ಮತ್ತು ಅವಳ ಕುಟುಂಬದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ದೂರು […]
ಹಿಂದೂ ದೇವರುಗಳ ಅವಹೇಳನ: ಬಾಲಕಿ ಮತ್ತಾಕೆಯ ಪೋಷಕರು ಅರೆಸ್ಟ್ Read More »










