ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ : 20 ಪ್ರಯಾಣಿಕರು ಜೀವಂತ ಸುಟ್ಟು ಕರಕಲು
ಖರೀದಿಸಿ ಐದು ದಿನವಷ್ಟೇ ಆಗಿದ್ದ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಜೈಪುರ : ರಾಜಸ್ಥಾನದ ಜೈಸಲ್ಮೇರ್ ಬಳಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 20 ಜನರು ಜೀವಂತ ಸುಟ್ಟು ಕರಕಲಾದ ದಾರುಣ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಹೊಸದಾಗಿ ಖರೀದಿ ಮಾಡಿದ್ದ ಬಸ್ ಕೆಲವೇ ಟ್ರಿಪ್ಗಳನ್ನಷ್ಟೇ ಮಾಡಿತ್ತು ಎಂದು ತಿಳಿದುಬಂದಿದೆ. ಸಂಜೆ 4 ಗಂಟೆಗೆ ಪ್ರಯಾಣ ಆರಂಭಿಸಿದ ಬಸ್ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಹಿಂಬದಿಯಿಂದ ಹೊಗೆ ಬರಲಾರಂಭಿಸಿದೆ. ಚಾಲಕ ಬಸ್ಸನ್ನು ರಸ್ತೆ […]
ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ : 20 ಪ್ರಯಾಣಿಕರು ಜೀವಂತ ಸುಟ್ಟು ಕರಕಲು Read More »










