ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಸೆರೆ
ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಶಂಕೆಯಲ್ಲಿ ದಾಳಿ ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ರಾಜಸ್ಥಾನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಬಂಧಿತ ಮೌಲ್ವಿ ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಕರೌಲ್ನಲ್ಲಿ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಬಂಧಿತರಲ್ಲಿ ಒಬ್ಬನಾದ ಜೋಧ್ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್ನಿಂದ ಕೆಲವು ದಾಖಲೆಗಳನ್ನು ಎಟಿಎಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ […]
ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಸೆರೆ Read More »










