ಐಪಿಎಲ್ ಸ್ಟಾರ್ ಆಟಗಾರರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಲು ಸಂಚು
ಅಲರ್ಟ್ ಆದ ಬಿಸಿಸಿಐನಿಂದ ಆಟಗಾರರಿಗೆ ಗಂಭೀರ ಎಚ್ಚರಿಕೆ ಮುಂಬೈ: ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ 19ನೇ ಆವೃತ್ತಿಯಲ್ಲಿ ಆಡುತ್ತಿರುವ ಕೆಲವು ಸ್ಟಾರ್ ಆಟಗಾರರನ್ನು ಹನಿಟ್ರ್ಯಾಪ್‌ಗೆ ಕೆಡವಲು ಸಂಚು ನಡೆದಿದೆ ಎನ್ನುವ ಮಾಹಿತಿ ಸಿಕ್ಕಿದ ಬೆನ್ನಲ್ಲೇ ಬಿಸಿಸಿಐ ಅಲರ್ಟ್ ಅಗಿದೆ. ಟಿ20 ಲೀಗ್‌ನಲ್ಲಿ ಪಾಲ್ಗೊಂಡಿರುವ ಆಟಗಾರರು ಮತ್ತು ಅಧಿಕಾರಿಗಳ ವಿರುದ್ಧ ಲೈಂಗಿಕ ದುರ್ನಡತೆ ಸೇರಿದಂತೆ ಗಂಭೀರ ಆರೋಪಗಳನ್ನು ಹೊರಿಸುವ ಯತ್ನ ನಡೆಯುತ್ತಿದೆ. ಈ ಪ್ರಯತ್ನವನ್ನು ತಡೆಯುವುದಕ್ಕಾಗಿ ಬಿಸಿಸಿಐ ಕಠಿಣ ನಿಲುವು ಕೈಗೊಂಡಿದೆ. ಎಲ್ಲ ಆಟಗಾರರ ಮೇಲೆ ಎಚ್ಚರಿಕೆ […]
ಐಪಿಎಲ್ ಸ್ಟಾರ್ ಆಟಗಾರರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಲು ಸಂಚು Read More »










