ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ
ಸಿನಿಮಾ ಶೂಟಿಂಗ್ ವೇಳೆ ನಟಿಗೆ ಕಿರುಕುಳ ನೀಡಿದ ದೂರು ಬೆಂಗಳೂರು : ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ‘ರಿಚ್ಚಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿ, ನಟಿಸಿ ನಿರ್ಮಾಣವನ್ನೂ ಮಾಡಿದ್ದ ಹೇಮಂತ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಗ್ ಬಾಸ್ 11 ಸ್ಪರ್ಧಿಯೂ ಆಗಿರುವ ನಟಿ ದೂರು ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಂತ್ ಕುಮಾರ್ ಅವರನ್ನು […]
ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ Read More »










