ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳ ವಿರುದ್ಧ ಕೋಕಾ ಅನ್ವಯ
ಸೆರೆಯಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ವಿರುದ್ಧ ಕೋಕಾ ಕೇಸ್ ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಎಂಬಲ್ಲಿ ಕಳೆದ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ) ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ.ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ, […]
ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳ ವಿರುದ್ಧ ಕೋಕಾ ಅನ್ವಯ Read More »










