ವಿಟ್ಲ: ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ 44.80 ಲಕ್ಷ ರೂ. ಸುಲಿಗೆ
ವಿದೇಶದಲ್ಲಿದ್ದ ವ್ಯಕ್ತಿಯನ್ನು ಕರೆಸಿಕೊಂಡು ವಂಚಿಸಿದ ಪ್ರಕರಣ ವಿಟ್ಲ : ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಕರೆಸಿಕೊಂಡು ಹನಿಟ್ರ್ಯಾಪ್ಗೆ ಕೆಡವಿ 44.80 ಲಕ್ಷ ರೂ.ಸುಲಿಗೆ ಮಾಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್ಮೇಲ್ ಮತ್ತು ಹಣಕಾಸು ವಂಚನೆಯ ಪ್ರಕರಣ ದಾಖಲಾಗಿದೆ. 53 ವರ್ಷದ ಮೊಹಮ್ಮದ್ ಅಶ್ರಫ್ ತಾವರಕಡನ್ ಎಂಬವರು 2024ರ ಸೆಪ್ಟೆಂಬರ್ನಲ್ಲಿ ಮಂಗಳೂರಿಗೆ ಬಂದಿದ್ದಾಗ ಹೆಣ್ಣು ತೋರಿಸುವ ನೆಪದಲ್ಲಿ ಆರೋಪಿಗಳು ಅವರನ್ನು ಭೇಟಿ ಮಾಡಿ ಸುಲಿಗೆ ಮಾಡಿದ್ದಾರೆ. ಬಶೀರ್ […]
ವಿಟ್ಲ: ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ 44.80 ಲಕ್ಷ ರೂ. ಸುಲಿಗೆ Read More »










