ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ
ಭಾರತದೊಂದಿಗೆ ಮಹತ್ವದ ಮಾತುಕತೆ ನಡೆಸಲಿರುವ ಸಚಿವ ಮುತ್ತಕಿ ನವದೆಹಲಿ: ಅಫಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಇಂದು ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಭಾರತಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಇದು ಐತಿಹಾಸಿಕ ಭೇಟಿ ಎನ್ನಲಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತ್ತಕಿ ಅವರಿಗೆ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16ರ ನಡುವೆ ಭಾರತಕ್ಕೆ ಭೇಟಿ […]
ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ Read More »










