ರಾಷ್ಟ್ರಪತಿಗೆ ಅವಮಾನ : ಸೋನಿಯಾ ಗಾಂಧಿ ವಿರುದ್ಧ ದೂರು
ಹೊಸದಿಲ್ಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬಡಪಾಯಿ ಮಹಿಳೆ ಎಂದು ಕರೆದು ಹೀಯಾಳಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಹಾರದಲ್ಲಿ ದೂರು ದಾಖಲಾಗಿದೆ. ಬಿಹಾರದ ಮುಜಾಫರ್‌ನಗರದ ವಕೀಲ ಸುಧೀರ್ ಓಜಾ ಎಂಬವರು ದೇಶದ ಪರಮೋಚ್ಛ ಸ್ಥಾನದಲ್ಲಿರುವ ವ್ಯಕ್ತಿಯ ಬಗ್ಗೆ ಕೀಳು ಪದಗಳಲ್ಲಿ ಟೀಕೆ ಮಾಡಿದ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಬೇಕೆಂದು ಆಗ್ರಹಿಸಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ […]
ರಾಷ್ಟ್ರಪತಿಗೆ ಅವಮಾನ : ಸೋನಿಯಾ ಗಾಂಧಿ ವಿರುದ್ಧ ದೂರು Read More »