ಸ್ಕೂಟಿಗೆ ಬಸ್ ಡಿಕ್ಕಿ : 8 ವರ್ಷದ ಬಾಲಕಿ ಸಾವು
ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವಾಗ ಸ್ಕೂಟಿಯ ಹಿಂಬದಿಗೆ ಗುದ್ದಿದ ಬಸ್ ಉಡುಪಿ: ಎಕ್ಸ್ಪ್ರೆಸ್ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಪು ಹೆದ್ದಾರಿಯಲ್ಲಿ ಸಂಭವಿಸಿದೆ. ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಈ ಅಪಘಾತ ಸಂಬವಿಸಿದ್ದು, ಬಸ್ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಕೊನೆಯುಸಿರೆಳೆದಿದ್ದಾರೆ. ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದಂತೆ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ದುಬಾಯಿಯಲ್ಲಿ […]
ಸ್ಕೂಟಿಗೆ ಬಸ್ ಡಿಕ್ಕಿ : 8 ವರ್ಷದ ಬಾಲಕಿ ಸಾವು Read More »










