ಶೂ ಎಸೆದದ್ದಕ್ಕೆ ಪಶ್ಚಾತ್ತಾಪವಿಲ್ಲ, ಕ್ಷಮೆ ಯಾಚಿಸುವುದಿಲ್ಲ ಎಂದ ವಕೀಲ
ಎಸೆಯಲು ದೇವರೆ ಪ್ರೇರಣೆ ನೀಡಿದ್ದಾನೆ ಎಂದು ತರ್ಕ ನವದೆಹಲಿ: ಸುಪ್ರೀ ಕೋರ್ಟ್‌ನ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಯತ್ನಿಸಿದ್ದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ […]
ಶೂ ಎಸೆದದ್ದಕ್ಕೆ ಪಶ್ಚಾತ್ತಾಪವಿಲ್ಲ, ಕ್ಷಮೆ ಯಾಚಿಸುವುದಿಲ್ಲ ಎಂದ ವಕೀಲ Read More »










