2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸೂಚನೆ
ಕಫ್ ಸಿರಪ್ ಸೇವಿಸಿ 13 ಮಕ್ಕಳು ಸಾವಿಗೀಡಾದ ಬಳಿಕ ಆತಂಕ ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿದ 12 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸಂಭವಿಸಿದ ಬಳಿಕ ಕಫ್ ಸಿರಫ್ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಸೂಚಿಸಿದೆ. ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್‌ನಲ್ಲಿ 3 ಮಕ್ಕಳು ಸೇರಿ ಒಟ್ಟು 12 ಕಂದಮ್ಮಗಳು […]
2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸೂಚನೆ Read More »










