17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಆಗ್ರಾದಲ್ಲಿ ಸೆರೆ
ಲಖನೌ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ ಸಾರಥಿಯನ್ನು ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಚೈತನ್ಯಾನಂದ ಸರಸ್ವತಿ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ, ಬಲವಂತದ ದೈಹಿಕ ಸಂಪರ್ಕ ನಡೆಸಿದ ಆರೋಪಗಳಿವೆ. ದೆಹಲಿಯ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ ಸ್ವಾಮೀಜಿ ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದರು. ಇವರ ವಿರುದ್ಧ 2009 ಮತ್ತು 2016ರಲ್ಲಿ ಸಹ ಎರಡು ಲೈಂಗಿಕ […]
17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಆಗ್ರಾದಲ್ಲಿ ಸೆರೆ Read More »










