ಆದಾಯ ಮಿತಿ ವಿನಾಯಿತಿ ಮಿತಿ 12 ಲ.ರೂ.ಗೇರಿಕೆ : ಮಧ್ಯಮ ವರ್ಗಕ್ಕೆ ನಿರೀಕ್ಷೆಗಿಂತಲೂ ದೊಡ್ಡ ಗಿಫ್ಟ್
2025-26 ಬಜೆಟ್ಲ್ಲಿ ಏನೇನಿದೆ? ಹೊಸದಿಲ್ಲಿ : ಬಜೆಟ್ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪ್ರತಿ ಬಾರಿ ಬಜೆಟ್ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ […]
ಆದಾಯ ಮಿತಿ ವಿನಾಯಿತಿ ಮಿತಿ 12 ಲ.ರೂ.ಗೇರಿಕೆ : ಮಧ್ಯಮ ವರ್ಗಕ್ಕೆ ನಿರೀಕ್ಷೆಗಿಂತಲೂ ದೊಡ್ಡ ಗಿಫ್ಟ್ Read More »