ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ತಿಮರೋಡಿ
ರಾಜಕೀಯ ಒತ್ತಡದಿಂದ ಸುಳ್ಳು ಪ್ರಕರಣಗಳು ದಾಖಲು ಎಂದು ಆರೋಪ ಮಂಗಳೂರು: ತನ್ನ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಇನ್ನೊಂದು ಪ್ರಕರಣ ದಾಖಲಾದ ಬೆನ್ನಿಗೆ ಮಹೇಶ್ ಶೆಟ್ಟಿ ತಿಮರೋಡಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಬಾಗಿಲು ತಟ್ಟಿದ್ದಾರೆ. ಪೊಲೀಸರು ತಮ್ಮ ಮೇಲೆ ತೀವ್ರ ದೌರ್ಜನ್ಯ ಎಸಗುತ್ತಿದ್ದಾರೆ ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮನ್ನು ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಿ ಆಯೋಗಕ್ಕೆ ಅವರು ದೂರು ನೀಡಿದ್ದಾರೆ. ತಮ್ಮ ಮತ್ತು ತಮ್ಮ ಬೆಂಬಲಿಗರ ಮೇಲೆ ದಾಖಲಾಗಿರುವ ಎಲ್ಲ ಎಫ್ಐಆರ್ಗಳ ಬಗ್ಗೆ ಸ್ವತಂತ್ರ ತನಿಖೆ […]
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ತಿಮರೋಡಿ Read More »










