ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ
ರಾತ್ರಿಯವರೆಗೂ ನಡೆದ ಎಣಿಕೆ, ತಡರಾತ್ರಿ ಸ್ಪಷ್ಟ ಫಲಿತಾಂಶ ಘೋಷಣೆ ನವದೆಹಲಿ : ದೇಶವೇ ಕುತೂಹಲದಿಂದ ಕಾಯುತ್ತಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯ ಹಾಡಿರುವ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇತ್ತ ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ಪುಡಿಗಟ್ಟುವ ಮೂಲಕ ಇತಿಹಾಸ ನಿರ್ಮಿಸಿದೆ. ನಡುರಾತ್ರಿಯವರೆಗೂ ಮತ […]
ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ Read More »










