ಸುದ್ದಿ

232 ಕೋ. ರೂ. ವಂಚನೆ : ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಬಂಧನ

ಸರ್ಕಾರದ ಹಣವನ್ನು ತನ್ನ ಖಾತೆಗಳಿಗೆ ವರ್ಗಾಯಿಸಿಕೊಂಡು ಗೋಲ್‌ಮಾಲ್‌ ನವದೆಹಲಿ: 232 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್‌ ರಾಹುಲ್ ವಿಜಯ್‌ ಅವರನ್ನು ಸಿಬಿಐ ಬಂಧಿಸಿದೆ. ರಾಹುಲ್ ವಿಜಯ್ ಸುಮಾರು 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ನಂತರ ಆ ಹಣವನ್ನು ಬ್ಯುಸಿನೆಸ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ವರ್ಷದ ಅತಿದೊಡ್ಡ ಹಣಕಾಸು ಹಗರಣಗಳಲ್ಲಿ ಒಂದು ಎಂದು ಹೇಳಿದ್ದಾರೆ. […]

232 ಕೋ. ರೂ. ವಂಚನೆ : ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಬಂಧನ Read More »

ಅಫ್ಘಾನಿಸ್ತಾನ ಭೂಕಂಪಕ್ಕೆ 800ಕ್ಕೂ ಹೆಚ್ಚು ಮಂದಿ ಬಲಿ : ಭಾರತದಿಂದ ತುರ್ತು ನೆರವು ರವಾನೆ

ಸಾವಿರಾರು ಮಂದಿಗೆ ಗಾಯ, ನೂರಾರು ಮನೆ, ಕಟ್ಟಡಗಳು ಕುಸಿತ ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪದಲ್ಲಿ 800ಕ್ಕೂ ಮಂದಿ ಮಂದಿ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಸಾವುನೋವಿಗೆ ವಿಷಾದ ವ್ಯಕ್ತಪಡಿಸಿರುವ ಭಾರತ ತುರ್ತು ನೆರವಿಗೆ ಧಾವಿಸಿದೆ. ಭೂಕಂಪವು ಅಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದದಿಂದ ಸುಮಾರು 2,500 ಮಂದಿ ಗಾಯಗೊಂಡಿದ್ದಾರೆ. ನೂರಾರು ಮನೆ, ಕಟ್ಟಡಗಳು ಕುಸಿದಿವೆ. ವಿದೇಶಾಂಗ ಸಚಿವ

ಅಫ್ಘಾನಿಸ್ತಾನ ಭೂಕಂಪಕ್ಕೆ 800ಕ್ಕೂ ಹೆಚ್ಚು ಮಂದಿ ಬಲಿ : ಭಾರತದಿಂದ ತುರ್ತು ನೆರವು ರವಾನೆ Read More »

ಬಿಜೆಪಿ ನೆರವಿನ ಕೊಡುಗೆಯನ್ನು ನಿರಾಕರಿಸಿದ ಸೌಜನ್ಯಾ ತಾಯಿ

ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದರೆ ಖರ್ಚುವೆಚ್ಚ ಭರಿಸುವ ಭರವಸೆ ನೀಡಿದ ವಿಜಯೇಂದ್ರ ಧರ್ಮಸ್ಥಳ: ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆ ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದರೆ ಅದರ ಪೂರ್ತಿ ಖರ್ಚನ್ನು ಭರಿಸುವ ಬಿಜೆಪಿ ಕೊಡುಗೆಯನ್ನು ಸೌಜನ್ಯಾ ತಾಯಿ ಕುಸುಮಾವತಿ ನಿರಾಕರಿಸಿದ್ದಾರೆ. ಬಿಜೆಪಿ ನಿಯೋಗ ಮನೆಗೆ ಬಂದು ಹೋದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಸುಮಾವತಿ ತನಗೆ ರಾಜಕೀಯದವರ ಮೇಲೆ ನಂಬಿಕೆ ಇಲ್ಲ. ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮನ್ನು ವಿರೋಧಿಸಿದವರು ಈಗ ಸಹಾಯ ಮಾಡಲು ಬಂದಿರುವುದು ಏಕೆ ಎಂದು

ಬಿಜೆಪಿ ನೆರವಿನ ಕೊಡುಗೆಯನ್ನು ನಿರಾಕರಿಸಿದ ಸೌಜನ್ಯಾ ತಾಯಿ Read More »

ಒಂದೂವರೆ ವರ್ಷದ ಮಗುವನ್ನು ನೇಣಿಗೆ ಹಾಕಿ ಪಕ್ಕದಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಗಂಡನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭೀತಿಯಲ್ಲಿ ಎಸಗಿದ ಕೃತ್ಯ ಉಡುಪಿ: ಮಹಿಳೆಯೊಬ್ಬರು ಒಂದೂವರೆ ವರ್ಷ ಪ್ರಾಯದ ಮಗುವನ್ನು ನೇಣಿಗೆ ಹಾಕಿ ಸಾಯಿಸಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆಯೊಂದು ಸೋಮವಾರ ಉಡುಪಿ ಸಮೀಪ ಬ್ರಹ್ಮಾವರದಲ್ಲಿ ಸಂಭವಿಸಿದೆ. ಗಲಾಟೆ ಪ್ರಕರಣವೊಂದರಲ್ಲಿ ಪತಿಯ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದ ಹಿನ್ನೆಲೆಯಲ್ಲಿ ಮಹಿಳೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರದ ಹೇರಂಜೆ ಸಮೀಪ ಆರೂರಿನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯನ್ನು ಸುಶ್ಮಿತಾ (23) ಎಂದು ಗುರುತಿಸಲಾಗಿದೆ. ಮನೆಯ ಚಾವಡಿಯಲ್ಲೇ

ಒಂದೂವರೆ ವರ್ಷದ ಮಗುವನ್ನು ನೇಣಿಗೆ ಹಾಕಿ ಪಕ್ಕದಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ Read More »

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಹಂಚಿಕೊಂಡ ದುರುಳರು

ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾದವಳನ್ನು ನಂಬಿಸಿ ದುಷ್ಕೃತ್ಯ; ಏಳು ಯುವಕರು ಸೆರೆ ಮಂಗಳೂರು : ಅಪ್ರಾಪ್ತ‌ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಅದನ್ನು ಹರಿಬಿಟ್ಟ ಪ್ರಕರಣ ಆಘಾತಕಾರಿ ಪ್ರಕರಣ ಬಜಪೆಯಲ್ಲಿ ಸಂಭವಿಸಿದ್ದು, ಈ ಸಂಬಂಧ ಏಳು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾದ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೇಮಿಸುವ ನೆಪದಲ್ಲಿ ಅತ್ಯಾಚಾರ ಎಸಗಲಾಗಿದೆ ಎಂಬ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಬಂಧಿತರನ್ನು ಕಾರ್ತಿಕ್, ರಾಕೇಶ್‌ ಸಲ್ಡಾನ, ಜೀವನ್‌, ಸಂದೀಪ್‌, ರಕ್ಷಿತ್, ಶ್ರವಣ್, ಸುರೇಶ್ ಎಂದು ಗುರುತಿಲಾಗಿದೆ. ಅಪ್ರಾಪ್ತ ವಯಸ್ಸಿನ

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಹಂಚಿಕೊಂಡ ದುರುಳರು Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಹಿಳೆಯ 4.5 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

ಸಿಬ್ಬಂದಿಯ ಮೇಲೆ ಅನುಮಾನ, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿ ಸಿಬ್ಬಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರು ವಿಮಾನ‌ ನಿಲ್ದಾಣದಲ್ಲಿ ಲಗೇಜ್ ಲೋಡ್- ಅನ್‌ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ. ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8.45ರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಹಿಳೆಯ 4.5 ಲ.ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಗಮಕ ವಾಚನ ಸ್ಪರ್ಧೆಯಲ್ಲಿ ಜಿಡೆಕಲ್ಲಿನ ಪ್ರಥಮ ದರ್ಜೆ ಕಾಲೇಜು ಜಿಲ್ಲಾಮಟ್ಟಕ್ಕೆ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಜಿಲ್ಲಾ ಗಮಕ ಕಲಾ ಸಮ್ಮೇಳನದ ಅಂಗವಾಗಿ ‘ಗಮಕ ವಾಚನ’ ಸ್ಪರ್ಧೆಯನ್ನು ಕರ್ನಾಟಕ ಗಮಕ ಕಲಾ ಪರಿಷತ್ತು, ಬೆಂಗಳೂರು ಮತ್ತು ದ.ಕ ಜಿಲ್ಲೆಯ ಪುತ್ತೂರು ಘಟಕ ಆಯೋಜಿಸಿದ್ದವು. ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರಥಮ ವಾಣಿಜ್ಯ ಪದವಿಯ ಮೇಘನಾ ಎನ್.ಎಸ್. ಮತ್ತು ರಶ್ಮಿ ವೈ. ಎಸ್. ಜಯಶಾಲಿಗಳಾಗಿದ್ದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತರನ್ನು ಕಾಲೇಜಿನ ಪ್ರಾಂಶುಪಾಲರಾದ Rtn. ಸುಬ್ಬಪ್ಪ ಕೈಕಂಬ ಮತ್ತು ಸಾಂಸ್ಕೃತಿಕ ಸಂಘ ಮತ್ತು ಕಾಲೇಜಿನ

ಗಮಕ ವಾಚನ ಸ್ಪರ್ಧೆಯಲ್ಲಿ ಜಿಡೆಕಲ್ಲಿನ ಪ್ರಥಮ ದರ್ಜೆ ಕಾಲೇಜು ಜಿಲ್ಲಾಮಟ್ಟಕ್ಕೆ Read More »

250 ಕೋಟಿ ಜಿ-ಮೇಲ್‌ ಬಳಕೆದಾರರ ಮಾಹಿತಿ ಸೋರಿಕೆ : ಪ್ರಪಂಚದ ಅತಿದೊಡ್ಡ ಸೈಬರ್‌ ಅಟ್ಯಾಕ್‌

ಶೈನಿಹಂಟರ್ಸ್ ಹ್ಯಾಕರ್‌ ಗುಂಪಿನ ಕೃತ್ಯದಿಂದ ಜಿ-ಮೇಲ್‌ ಬಳಕೆದಾರರ ಡೇಟಾಗಳಿಗೆ ಭಾರಿ ಅಪಾಯ ಬೆಂಗಳೂರು: ಪ್ರಪಂಚಾದ್ಯಂತ ಎಲ್ಲರೂ ಸಾಮಾನ್ಯವಾಗಿ ಬಳಕೆ ಮಾಡುತ್ತಿರುವ ಜಿಮೇಲ್‌ನ ಸುಮಾರು 250 ಕೋಟಿ ಬಳಕೆದಾರರ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಕೋಟ್ಯಂತರ ಬಳಕೆದಾರರ ವೈಯಕ್ತಿಕ ಮಾಹಿತಿಗೆ ಅಪಾಯ ಬಂದೊದಗಿದೆ. ಇದರ ಬೆನ್ನಲ್ಲೇ ಗೂಗಲ್ ತನ್ನ ಜಿಮೇಲ್ ಬಳಕೆದಾರರಿಗೆ ಪಾಸ್‌ವರ್ಡ್‌ಗಳನ್ನು ಬದಲಾಯಿಸಲು ಮತ್ತು ಎರಡು-ಹಂತದ ಪರಿಶೀಲನೆಯನ್ನು (2SV) ಸಕ್ರಿಯಗೊಳಿಸಲು ಒತ್ತಾಯಿಸಿದೆ. ಈ ಪಾಸ್​ವರ್ಡ್ ಬಳಸಿಕೊಂಡು ಹ್ಯಾಕರ್‌ಗಳು ದೊಡ್ಡ ಗೋಲ್‌ಮಾಲ್‌ ಮಾಡಬಹುದು. ಇದು ಇಲ್ಲಿಯವರೆಗೆ ಗೂಗಲ್ ಡೇಟಾಬೇಸ್‌ನಲ್ಲಿ ನಡೆದ

250 ಕೋಟಿ ಜಿ-ಮೇಲ್‌ ಬಳಕೆದಾರರ ಮಾಹಿತಿ ಸೋರಿಕೆ : ಪ್ರಪಂಚದ ಅತಿದೊಡ್ಡ ಸೈಬರ್‌ ಅಟ್ಯಾಕ್‌ Read More »

ರಷ್ಯಾದಿಂದ ಭಾರತ ತೈಲ ಖರೀದಿಸಿದರೆ ಬ್ರಾಹ್ಮಣರು ಶ್ರೀಮಂತರಾಗುತ್ತಾರಂತೆ!

ಎಡಬಿಡಂಗಿ ಹೇಳಿಕೆ ನೀಡಿದ ಟ್ರಂಟ್‌ ಸಲಹೆಗಾರ ಪೀಟರ್ ನವರೊ ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ವಾಣಿಜ್ಯ ಸಲಹೆಗಾರ ಪೀಟರ್ ನವರೊ ಈಗ ಭಾರತದವರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು ಭಾರತೀಯ ಜನರ ವೆಚ್ಚದಲ್ಲಿ ಶ್ರೀಮಂತರಾಗುತ್ತಿದ್ದಾರೆ ಎಂದು ಎಡಬಿಡಂಗಿ ಹೇಳಿಕೆ ನೀಡಿದ್ದಾರೆ. ಚೀನದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಮೋದಿ, ಪುಟಿನ್‌, ಕ್ಸಿ ಜಿನ್‌ಪಿಂಗ್‌ ಮಾತುಕತೆ ನಡೆಸುತ್ತಿರುವ

ರಷ್ಯಾದಿಂದ ಭಾರತ ತೈಲ ಖರೀದಿಸಿದರೆ ಬ್ರಾಹ್ಮಣರು ಶ್ರೀಮಂತರಾಗುತ್ತಾರಂತೆ! Read More »

ಮಂಗಳೂರು : ಕಾರು ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು

ಡಿಕ್ಕಿಯ ರಭಸಕ್ಕೆ 50 ಮೀಟರ್‌ ದೂರ ಎಸೆಯಲ್ಪಟ್ಟ ಸವಾರ ಸುರತ್ಕಲ್: ಕಾರು ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಸುರತ್ಕಲ್‌ ಸಮೀಪ ಮುಕ್ಕ ಜಂಕ್ಷನ್‌ನಲ್ಲಿ ಭಾನುವಾರ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ (61) ಎಂದು ಗುರುತಿಸಲಾಗಿದೆ. ಚೇಳಾಯರಿನ ಹನುಮಂತ ಎಂಬವರ ಮಗ ವಿಶ್ವನಾಥ (16) ಗಾಯಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಎಸಗಿದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಪೊಲೀಸರು

ಮಂಗಳೂರು : ಕಾರು ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು Read More »

error: Content is protected !!
Scroll to Top