ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ
ಎರಡು ವರ್ಷದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26 ಏರಿಕೆ ಬೆಂಗಳೂರು: ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ ಸರ್ಕಾರವೇ ತಿಳಿಸಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26ರಷ್ಟು ಹೆಚ್ಚಾಗಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ವಿಧಾನ ಪರಿಷತ್ತಿಗೆ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 2022ರಲ್ಲಿ 3,209 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಅದು 2024ರ ವೇಳೆಗೆ 4,064ಕ್ಕೆ ಏರಿಕೆಯಾಗಿದೆ. 2025ರಲ್ಲಿ ಈವರೆಗೆ 2,544 ಪ್ರಕರಣಗಳು ದಾಖಲಾಗಿವೆ. ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದರೂ, […]
ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ Read More »










