ಮಾದಕ ವಸ್ತು ಮಾರಾಟ : ಏಳು ಆರೋಪಿಗಳ ಬಂಧನ
ಇಂಜಿನಿಯರಿಂಗ್ ವಿದ್ಯಾರ್ಥಿಯಿಂದಲೂ ಡ್ರಗ್ಸ್ ದಂಧೆ ಮಂಗಳೂರು : ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ಶುಕ್ರವಾರದಿಂದೀಚೆಗೆ 7 ಮಂದಿಯನ್ನು ಬಂಧಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದವರ ಮೇಲೆ ಕಾರ್ಯಾಚರಣೆ ನಡೆಸಿರುವ ಪೊಲೀಸರು 5 ಕೆಜಿಯಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ. ಶೈಕ್ಷಣಿಕ ಮತ್ತು ವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ಗಾಂಜಾ ಮಾರಾಟ ಮಾಡುತ್ತಿರುವ ವ್ಯಕ್ತಿಗಳ ಬಗ್ಗೆ ನಿರ್ದಿಷ್ಟ […]
ಮಾದಕ ವಸ್ತು ಮಾರಾಟ : ಏಳು ಆರೋಪಿಗಳ ಬಂಧನ Read More »










