ಕಾರು ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಕೆ.ಸುಧಾಕರ್ ವಿರುದ್ಧ ಎಫ್ಐಆರ್
ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ ಚಾಲಕ ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಡಾ.ಕೆ.ಸುಧಾಕರ್ ಹಾಗೂ ಅವರ ಬೆಂಬಲಿಗರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೆ.ಸುಧಾಕರ್ ಹಾಗೂ ಇಬ್ಬರು ಆರೋಪಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಒಂದನೇ ಆರೋಪಿಯಾಗಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಹೆಸರಿಸಲಾಗಿದೆ. ನಾಗೇಶ ಮತ್ತು […]
ಕಾರು ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಕೆ.ಸುಧಾಕರ್ ವಿರುದ್ಧ ಎಫ್ಐಆರ್ Read More »










