ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್ ಶೋಧ
ಕ್ಷೇತ್ರಕ್ಕೆ ಅವಮಾನ ಮಾಡುತ್ತಿರುವವರ ವಿರುದ್ಧ ಸಿಡಿದ ಧರ್ಮಸ್ಥಳ ಗ್ರಾಮಸ್ಥರು ಮಂಗಳೂರು: ಬುಧವಾರ ನಡೆದ ಹಲ್ಲೆ, ಘರ್ಷಣೆಯ ಅಹಿತಕರ ಘಟನೆಯ ಬಳಿಕ ಧರ್ಮಸ್ಥಳದ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ಇದರ ನಡುವೆಯೇ ಇಂದು ಅತಿ ಮಹತ್ವದ್ದು ಎನ್ನಲಾಗಿರುವ 13ನೇ ಪಾಯಿಂಟ್‌ನಲ್ಲಿ ಅಗೆತ ಕಾರ್ಯಾಚರಣೆ ನಡೆಯಲಿದೆ. ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈ ನಡುವೆ ಕೊನೆಯ ಪಾಯಿಂಟ್ ಆಗಿರುವ 13ನೇ ಜಾಗದ ಉತ್ಖನನ ವಿಶೇಷ ತನಿಖಾ ತಂಡ ಕಗ್ಗಂಟಾಗಿದೆ. ದೂರುದಾರ ಮುಸುಕುಧಾರಿ ತೋರಿಸಿದ […]
ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್ ಶೋಧ Read More »










