ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ
ತನಿಖೆಗೆ ನ್ಯಾಯಾಂಗ ಆಯೋಗ ರಚನೆ ; ಒಂದೇ ದಿನ 8 ಕೋಟಿ ಜನ ಭೇಟಿ ಪ್ರಯಾಗರಾಜ್: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾರ್ಗಸೂಚಿ ನೀಡಿದ್ದು, ಸ್ನಾನಕ್ಕೆ ತೆರಳುವವರನ್ನು ತಡೆದಿಡಲು ಅಲ್ಲಲ್ಲಿ ಹೋಲ್ಡಿಂಗ್ ಪಾಯಿಂಟ್ ರಚಿಸಲು ಮತ್ತು ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಕಲು ಸೂಚಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ […]
ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ Read More »