ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಕ್ಷ ಕಲಾವಿರಿಂದ ಪೊಲೀಸರಿಗೆ ದೂರು
ಮಂಗಳೂರು: ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆ ಮತ್ತು ಮಹಿಳಾ ಠಾಣೆಯಲ್ಲಿ ಮತ್ತೆರಡು ಪ್ರಕರಣಗಳು ದಾಖಲಾಗಿವೆ. ಕಲಾವಿದ ಸುಂದರ್ ರೈ ಮಂದಾರ, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿಗಾರ್ ಕೊಡಪದವು ಅವರ ತಾಯಿಯ ಹೆಸರಿನಲ್ಲಿ ತಿಮರೋಡಿ ವಿರುದ್ಧ ದೂರು ದಾಖಲಾಗಿರುವುದಾಗಿದೆ. ಕಳೆದ ಆರು ತಿಂಗಳ ಹಿಂದೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಹೆಸರಿನ ಹಾಸ್ಯ ಕಾರ್ಯಕ್ರಮದಲ್ಲಿ ಹೆಸರು ಹೇಳದೆಯೇ ತನ್ನನ್ನು ವಿಡಂಬನೆ ಮಾಡಿರುವುದಾಗಿ ಆರೋಪಿಸಿ ಕಲಾವಿದ ಪ್ರಜ್ವಲ್ ಗುರುವಾಯನಕೆರೆಗೆ ಫೋನ್ ಮೂಲಕ ತಿಮರೋಡಿ […]
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಕ್ಷ ಕಲಾವಿರಿಂದ ಪೊಲೀಸರಿಗೆ ದೂರು Read More »










